ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 9 ವಿಕೆಟ್‌ ಭರ್ಜರಿ ಜಯ

Last Updated 4 ಫೆಬ್ರುವರಿ 2018, 12:58 IST
ಅಕ್ಷರ ಗಾತ್ರ

ಸೆಂಚೂರಿಯನ್ (ದಕ್ಷಿಣ ಆಫ್ರಿಕಾ): ಇಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು.

ಸ್ಪಿನ್ನರ್‌ ಯಜುವೇಂದ್ರ ಚಾಹಲ್‌ ಅವರ ಮಾರಕ ಬೌಲಿಂಗ್‌ ದಾಳಿಗೆ ಸಿಲುಕಿದ ದಕ್ಷಿಣ ಆಫ್ರಿಕಾ 32.2 ಓವರ್‌ಗಳಲ್ಲಿ 118 ರನ್‌ ಗಳಿಸಿ ಆಲೌಟ್‌ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT