ಇಂದು 97ನೇ ಬಸ್ ದಿನ

7

ಇಂದು 97ನೇ ಬಸ್ ದಿನ

Published:
Updated:

ಬೆಂಗಳೂರು: ಸಂಚಾರ ದಟ್ಟಣೆ ತಗ್ಗಿಸಲು ಹಾಗೂ ಪ್ರಯಾಣಿಕರನ್ನು ಸಾರ್ವಜನಿಕ ಸಾರಿಗೆಯತ್ತ ಆಕರ್ಷಿಸಲು ಬಿಎಂಟಿಸಿ ಪ್ರತಿ ತಿಂಗಳು ಹಮ್ಮಿಕೊಳ್ಳುವ ಬಸ್‌ ದಿನಾಚರಣೆ ಸೋಮವಾರ ನಡೆಯಲಿದೆ.

‘97ನೇ ಬಸ್‌ ದಿನಾಚರಣೆಯನ್ನು ಬಸ್ ನಿಲ್ದಾಣ ಹಾಗೂ ಕಚೇರಿ ಆವರಣ ಸ್ವಚ್ಛತಾ ದಿನವನ್ನಾಗಿ ಆಚರಿಸಲಾಗುವುದು. ಇಂಧನ ಉಳಿತಾಯ, ಪರಿಸರ ಮಾಲಿನ್ಯ ನಿಯಂತ್ರಣ ಹಾಗೂ ಸಂಚಾರ ದಟ್ಟಣೆ ತಗ್ಗಿಸಲು ಬಸ್ ದಿನಾಚರಣೆಯಿಂದ ಸಾಕಷ್ಟು ಸಹಕಾರಿಯಾಗಿದೆ. ಸಾರ್ವಜನಿಕರು ಸ್ವಂತ ವಾಹನಗಳನ್ನು ಬದಿಗಿರಿಸಿ, ಸಮೂಹ ಸಾರಿಗೆಗೆ ಪ್ರೋತ್ಸಾಹ ನೀಡಬೇಕು’ ಎಂದು ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು (ಆಡಳಿತ) ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry