‘ಮಕ್ಕಳಲ್ಲಿ ಮಾನವೀಯ ಮೌಲ್ಯ ಬೆಳೆಸಲು ಆದ್ಯತೆ ನೀಡಿ’

7

‘ಮಕ್ಕಳಲ್ಲಿ ಮಾನವೀಯ ಮೌಲ್ಯ ಬೆಳೆಸಲು ಆದ್ಯತೆ ನೀಡಿ’

Published:
Updated:

ಬೆಂಗಳೂರು: ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದಕ್ಕೆ ಪೋಷಕರು ಆದ್ಯತೆ ನೀಡಬೇಕು ಎಂದು ಐಜಿಪಿ ಎಂ.ನಂಜುಂಡಸ್ವಾಮಿ ಹೇಳಿದರು.

ಕೆ.ಆರ್.ಪುರದ ಕೇಂಬ್ರಿಡ್ಜ್ ಶಾಲೆ ಯಲ್ಲಿ ನಡೆದ ಶಿಕ್ಷಣ ದಿನಾಚರಣೆಯಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಸ್ಮಾರ್ಟ್ ಫೋನ್‌, ಸಾಮಾಜಿಕ ಜಾಲತಾಣಗಳಿಂದ ದೂರವಿರಬೇಕು. ಉತ್ತಮ ಅಂಕಗಳನ್ನು ಗಳಿಸಿ, ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಸಲಹೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry