ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ಮಂದಿರ ಸುನ್ನಿ ಮುಸ್ಲಿಮರ ಬೆಂಬಲ ನಿರೀಕ್ಷೆ

Last Updated 4 ಫೆಬ್ರುವರಿ 2018, 20:07 IST
ಅಕ್ಷರ ಗಾತ್ರ

ಠಾಣೆ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುನ್ನಿ ಮುಸ್ಲಿಮರೂ ಬೆಂಬಲ ನೀಡುಬಹುದು ಎಂದು ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಆಶಯ ವ್ಯಕ್ತಪಡಿಸಿದ್ದಾರೆ.

ಭಾನುವಾರ 25ನೇ ರಾಷ್ಟ್ರೀಯ ಕವಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಶಿಯಾ ಮುಸ್ಲಿಮರು ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT