ವಿ. ನಾಗರಾಜರಾವ್‌ ಸಮೂಹ ಮಾಧ್ಯಮ ಪ್ರಶಸ್ತಿಗೆ ಆಯ್ಕೆ

7

ವಿ. ನಾಗರಾಜರಾವ್‌ ಸಮೂಹ ಮಾಧ್ಯಮ ಪ್ರಶಸ್ತಿಗೆ ಆಯ್ಕೆ

Published:
Updated:

ಬೆಂಗಳೂರು: ಬಿ.ಎಂ.ಶ್ರೀ. ಸ್ಮಾರಕ ಪ್ರತಿಷ್ಠಾನದಿಂದ ನೀಡುವ 2017ನೇ ಸಾಲಿನ ವಿ.ನಾಗರಾಜ ರಾವ್‌ ಸಮೂಹ ಮಾಧ್ಯಮ ಪ್ರಶಸ್ತಿಗೆ ಪತ್ರಕರ್ತ ಜಿ.ಎನ್‌. ರಂಗನಾಥರಾವ್‌  ಹಾಗೂ ಪ್ರೊ.ಎಲ್‌.ಎಸ್‌. ಶೇಷಗಿರಿರಾವ್‌ ವಿಮರ್ಶಕ ಪ್ರಶಸ್ತಿಗೆ ಡಾ. ಎಚ್‌. ಎಸ್‌. ರಾಘವೇಂದ್ರರಾವ್‌ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ಒಳಗೊಂಡಿವೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry