ರಾಷ್ಟ್ರಪತಿ ಕೋವಿಂದ್‌ ನಗರಕ್ಕೆ

7

ರಾಷ್ಟ್ರಪತಿ ಕೋವಿಂದ್‌ ನಗರಕ್ಕೆ

Published:
Updated:

ಬೆಂಗಳೂರು: ಶ್ರವಣಬೆಳಗೊಳದಲ್ಲಿ ನಡೆಯುವ ಮಹಾಮಸ್ತಕಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ರಾಮನಾಥ ಕೋವಿಂದ್ ಮಂಗಳವಾರ ರಾತ್ರಿ ನಗರಕ್ಕೆ ಆಗಮಿಸಿದರು.ಎಚ್‌.ಎ.ಎಲ್‌ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡರು. ರಾಜಭವನದಲ್ಲಿ ವಾಸ್ತವ್ಯ ಹೂಡಿರುವ ಬುಧವಾರ ಬೆಳಿಗ್ಗೆ ಶ್ರವಣಬೆಳಗೊಳಕ್ಕೆ ತೆರಳುವರು.

ರಾಜಭವನದಲ್ಲಿ ಅವರನ್ನು ಜೆಡಿಎಸ್‌ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಭೇಟಿ ಮಾಡಿ ಹೈಕೋರ್ಟ್‌ನಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ  ಸಂಬಂಧಿಸಿದ ವಕೀಲರ ಸಂಘದ ಮನವಿಯನ್ನು ಹಸ್ತಾಂತರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry