ಇಂದು ನೀರಿನ ಅದಾಲತ್‌

7

ಇಂದು ನೀರಿನ ಅದಾಲತ್‌

Published:
Updated:

ಬೆಂಗಳೂರು: ಜಲಮಂಡಳಿಯ ಕೇಂದ್ರ-1 ಉಪವಿಭಾಗದ ನೀರಿನ ಅದಾಲತ್‌ ಚಿಕ್ಕಲಾಲ್ ಬಾಗ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಯಲ್ಲಿ ಇದೇ 7ರ ಬೆಳಿಗ್ಗೆ 9.30 ರಿಂದ 11ರವರೆಗೆ ನಡೆಯಲಿದೆ.

ನೀರಿನ ಬಿಲ್ಲಿಂಗ್, ನೀರು ಮತ್ತು ಒಳಚರಂಡಿ ಸಂಪರ್ಕ ನೀಡುವಲ್ಲಿ ವಿಳಂಬ, ಗೃಹೇತರದಿಂದ ಗೃಹಸಂಪರ್ಕಕ್ಕೆ ಪರಿವರ್ತನೆ ಮಂಜೂರಾತಿಯಲ್ಲಿ ವಿಳಂಬ, ನೀರು ಮತ್ತು ಒಳಚರಂಡಿಗೆ ಸಂಬಂಧಿಸಿದ ಎಲ್ಲ ವಿವಾದಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಗುತ್ತದೆ. ದೂರವಾಣಿ ಸಂಖ್ಯೆ: 22945187

ನಾಳೆ ನೀರಿನ ಅದಾಲತ್‌

ಉತ್ತರ-2 ಹಾಗೂ ಈಶಾನ್ಯ-1 ಉಪವಿಭಾಗಗಳಲ್ಲಿ ನೀರಿನ ಅದಾಲತ್‌ ಫೆ.8ರ ಬೆಳಿಗ್ಗೆ 9.30 ರಿಂದ 11ರವರೆಗೆ ನಡೆಯಲಿದೆ.

ಉತ್ತರ-2: ಯಲಹಂಕ ಓಲ್ಡ್ ಟೌನ್, ಯಲಹಂಕ ನ್ಯೂಟೌನ್ ಸೇವಾ ಠಾಣೆ ವ್ಯಾಪ್ತಿಯ ಗ್ರಾಹಕರು ಯಲಹಂಕ ನ್ಯೂಟೌನ್ ಸಹಾಯಕ ಕಾರ್ಯನಿರ್ವಾಹಕರ ಉಪವಿಭಾಗ ಕಚೇರಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ದೂರವಾಣಿ ಸಂಖ್ಯೆ: 22945130

ಈಶಾನ್ಯ-1: ಮಲ್ಲೇಶ್ವರ 1 & 2, ಶ್ರೀರಾಮಪುರ, ಯಶವಂತಪುರ-1 & 2, ಭಾಷ್ಯಂ ಪಾರ್ಕ್ ಸೇವಾ ಠಾಣೆ ವ್ಯಾಪ್ತಿಯ ಗ್ರಾಹಕರು ಮಲ್ಲೇಶ್ವರದ ಸಹಾಯಕ ಕಾರ್ಯನಿರ್ವಾಹಕ ಕಚೇರಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ದೂರವಾಣಿ ಸಂಖ್ಯೆ: 22945124. ಸಹಾಯವಾಣಿ: 1916

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry