ವರದಿ ಪರಿಗಣನೆ ಭರವಸೆ

7

ವರದಿ ಪರಿಗಣನೆ ಭರವಸೆ

Published:
Updated:

ಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ನೌಕರರ ವೇತನ ಪರಿಷ್ಕರಣೆ ಸಂಬಂಧ ರಾಘವೇಂದ್ರ ಔರಾದ್ಕರ್ ನೇತೃತ್ವದ ಸಮಿತಿ ನೀಡಿರುವ ವರದಿಯ ಅಂಶ ಪರಿಗಣಿಸಲಾಗುತ್ತದೆ ಎಂದು 6ನೇ ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಎಂ.ಮಂಜುನಾಥ್ ನಾಯಕ್ ತಿಳಿಸಿದ್ದಾರೆ.

ವರದಿ ಅಂಶಗಳನ್ನು ಪರಿಗಣಿಸಲು ಕೆ‍ಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಲಹೆ ನೀಡಿದ್ದರು. ಈ ಸಂಬಂಧ ಅವರಿಗೆ ಪತ್ರ ಬರೆದಿರುವ ಮಂಜುನಾಥ್ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry