ನರೇಂದ್ರ ಮೋದಿ ಪತ್ನಿ ಜಶೋದಾ ಬೆನ್‌ ಕಾರು ಅಪಘಾತ: ಅಪಾಯದಿಂದ ಪಾರು

7

ನರೇಂದ್ರ ಮೋದಿ ಪತ್ನಿ ಜಶೋದಾ ಬೆನ್‌ ಕಾರು ಅಪಘಾತ: ಅಪಾಯದಿಂದ ಪಾರು

Published:
Updated:
ನರೇಂದ್ರ ಮೋದಿ ಪತ್ನಿ ಜಶೋದಾ ಬೆನ್‌ ಕಾರು ಅಪಘಾತ: ಅಪಾಯದಿಂದ ಪಾರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾ ಬೆನ್‌ ಬುಧವಾರ ಬೆಳಗ್ಗೆ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾದ್ಯಮಗಳು ವರದಿ ಮಾಡಿವೆ.

ಜಶೋದಾ ಬೆನ್ ತಮ್ಮ ಸಂಬಂಧಿಕರ ಊರಿಗೆ ತೆರಳಿ ಗುಜರಾತ್‌ಗೆ ವಾಪಾಸಾಗುತ್ತಿರುವಾಗ ಈ ಅಪಘಡ ಸಂಬಂಧಿಸಿದೆ. ಅಪಘಾತದಲ್ಲಿ ಜಶೋದಾ ಬೆನ್ ಅವರ ಸಂಬಂಧಿಕರೊಬ್ಬರು ಮೃತಪಟ್ಟಿದ್ದಾರೆ. ಜಶೋದಾ ಬೆನ್‌ಗೆ ಯಾವುದೇ ರೀತಿಯ ಗಂಭೀರ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಜಶೋದಾ ಬೆನ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರಿಗೆ ಚಿಕಿತ್ಸೆ ನೀಡಲಾಗಿದೆ, ಅವರನ್ನು ಸಂಜೆಯ ವೇಳೆಗೆ ಡಿಸ್‌ಚಾರ್ಜ್‌ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry