ಚಿಕ್ಕಬಳ್ಳಾಪುರ, ವಿಜಯಪುರದಲ್ಲಿ ಮಳೆ: ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ

7

ಚಿಕ್ಕಬಳ್ಳಾಪುರ, ವಿಜಯಪುರದಲ್ಲಿ ಮಳೆ: ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ

Published:
Updated:
ಚಿಕ್ಕಬಳ್ಳಾಪುರ, ವಿಜಯಪುರದಲ್ಲಿ ಮಳೆ: ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ

ಬೆಂಗಳೂರು: ನಗರ ಸೇರಿದಂತೆ ಹಾವೇರಿ, ಶಿರಸಿ, ಚಿತ್ರದುರ್ಗ, ಬಾಗಲಕೋಟೆ, ಬೆಳಗಾವಿ, ತುಮಕೂರಿನ ಹಲವೆಡೆ ಬುಧವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿದೆ.

ಚಿಕ್ಕಬಳ್ಳಾಪುರದಲ್ಲಿ ಮಧ್ಯಾಹ್ನ ಸಣ್ಣ ಪ್ರಮಾಣದ ಮಳೆಯಾಗಿದೆ. ವಿಜಯಪುರ ಹಾಗೂ ಚಿತ್ರದುರ್ಗದ ಕೆಲವೆಡೆ ಜಿಟಿ ಜಿಟಿ ಮಳೆಯಾಗಿರುವುದು ಸುದ್ದಿಯಾಗಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry