ಬೆಂಗಳೂರು: ಹಾಡಹಗಲೇ ಬಿಜೆಪಿ ಕಾರ್ಪೋರೇಟರ್‌ ರೇಖಾ ಪತಿ ಬರ್ಬರ ಹತ್ಯೆ

7

ಬೆಂಗಳೂರು: ಹಾಡಹಗಲೇ ಬಿಜೆಪಿ ಕಾರ್ಪೋರೇಟರ್‌ ರೇಖಾ ಪತಿ ಬರ್ಬರ ಹತ್ಯೆ

Published:
Updated:
ಬೆಂಗಳೂರು: ಹಾಡಹಗಲೇ ಬಿಜೆಪಿ ಕಾರ್ಪೋರೇಟರ್‌ ರೇಖಾ ಪತಿ ಬರ್ಬರ ಹತ್ಯೆ

ಬೆಂಗಳೂರು: ಬಿಬಿಎಂಪಿಯ ಬಿಜೆಪಿ ಕಾರ್ಪೋರೇಟರ್‌ ರೇಖಾ ಅವರ ಪತಿ ಕದಿರೇಶನ್‌ ಅವರನ್ನು ಬುಧವಾರ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ನಗರದ ಕಾಟನ್‌ಪೇಟೆ ವ್ಯಾಪ್ತಿಯ ಅಂಜನಪ್ಪ ಗಾರ್ಡನ್‌ ಬಳಿ ಈ ಘಟನೆ ನಡದಿದೆ.

ಕದಿರೇಶನ್‌ ಅವರು ಹಳೆ ರೌಡಿಯಾಗಿದ್ದರು ಎಂದು ಹೇಳಲಾಗಿದ್ದು, ಬೆಕ್ಕಿನ ಕಣ್ಣು ರಾಜೇಂದ್ರನ ಸಹಚರನಾಗಿ ಗುರುತಿಸಿಕೊಂಡಿದ್ದರು.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ.-ಹತ್ಯೆ ನಡೆದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry