ಪ್ರೇಮಿಗಳ ದಿನ ಪ್ರಸಾರಕ್ಕೆ ನಿರ್ಬಂಧ

7

ಪ್ರೇಮಿಗಳ ದಿನ ಪ್ರಸಾರಕ್ಕೆ ನಿರ್ಬಂಧ

Published:
Updated:
ಪ್ರೇಮಿಗಳ ದಿನ ಪ್ರಸಾರಕ್ಕೆ ನಿರ್ಬಂಧ

ಇಸ್ಲಾಮಾಬಾದ್: ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳನ್ನು ಮಾಧ್ಯಮಗಳು ಪ್ರಸಾರ ಮಾಡಬಾರದು ಎಂದು ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರ ನಿರ್ದೇಶನ ನೀಡಿದೆ.

ಇಸ್ಲಾಮಾಬಾದ್ ಹೈಕೋರ್ಟ್‌ ಕಳೆದ ವರ್ಷ ಫೆಬ್ರುವರಿಯಲ್ಲಿ ನೀಡಿದ್ದ ತೀರ್ಪಿನ ಅನ್ವಯ ಈ ನಿರ್ದೇಶನ ನೀಡಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry