ಶನಿವಾರ, ಜೂನ್ 6, 2020
27 °C

ತೈವಾನ್‌ ಭೂಕಂಪ: 6 ಜನರ ಸಾವು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ತೈವಾನ್‌ ಭೂಕಂಪ: 6 ಜನರ ಸಾವು

ತೈಪೆ‌ (ಎಪಿ): ಇಲ್ಲಿನ ಪೂರ್ವ ಕರಾವಳಿ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಿಂದ 6 ಮಂದಿ ಮೃತಪಟ್ಟಿದ್ದು, 88 ಮಂದಿ ನಾಪತ್ತೆಯಾಗಿದ್ದಾರೆ.

ಈ ದುರಂತದಲ್ಲಿ 225ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಿಕ್ಟರ್‌ ಮಾಪಕದಲ್ಲಿ ಭೂಕಂಪದ ತೀವ್ರತೆ 6.4 ರಷ್ಟು ದಾಖಲಾಗಿದೆ. ಕಟ್ಟಡಗಳ ಅವಶೇಷಗಳ ನಡುವೆ ಸಿಲುಕಿಕೊಂಡವರ ರಕ್ಷಣಾ ಕಾರ್ಯ ಮುಂದುವರಿದಿದೆ. ಭೂಕಂಪದಿಂದ ಹಲವು ರಸ್ತೆಗಳು ಮತ್ತು ಕಟ್ಟಡಗಳು ಹಾನಿಗೊಳಗಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.