ಬೈಕ್ ಡಿಕ್ಕಿ: ಟೆಕಿ ಸಾವು

7

ಬೈಕ್ ಡಿಕ್ಕಿ: ಟೆಕಿ ಸಾವು

Published:
Updated:

ಬೆಂಗಳೂರು: ಮಾಗಡಿ ರಸ್ತೆಯ ಟೆಲಿಕಾಂ ಲೇಔಟ್‌ನ ಮುಖ್ಯರಸ್ತೆಯ ವಿಭಜಕಕ್ಕೆ ಬೈಕ್ ಗುದ್ದಿದ್ದರಿಂದ ಸವಾರ ಮೃತಪಟ್ಟಿದ್ದಾರೆ.

ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಪ್ರಜ್ವಲ್‌ (22) ವಿಜಯನಗರದ ಪೈಪ್‌ಲೈನ್ ರಸ್ತೆ ಬಳಿ ವಾಸವಾಗಿದ್ದರು. ಮಂಗಳವಾರ ಕೆಲಸಕ್ಕೆ ರಜೆ ಹಾಕಿದ್ದ ಅವರು ಜಯನಗರದ ಸ್ನೇಹಿತರ ಮನೆಗೆ ಹೋಗಿದ್ದರು. ಹಿಂದಿ

ರುಗುವಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry