ಸುಂಟಿಕೊಪ್ಪದ ಬಳಿ ಅಪಘಾತ: ಇಬ್ಬರು ಸಾವು

7

ಸುಂಟಿಕೊಪ್ಪದ ಬಳಿ ಅಪಘಾತ: ಇಬ್ಬರು ಸಾವು

Published:
Updated:
ಸುಂಟಿಕೊಪ್ಪದ ಬಳಿ ಅಪಘಾತ: ಇಬ್ಬರು ಸಾವು

ಸುಂಟಿಕೊಪ್ಪ: ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಮೃತಪಟ್ಟವರು ಇಬ್ಬರು ಕೆಎಸ್‌ಆರ್‌ಟಿಸಿ ಬಸ್ ಚಾಲಕರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರನ್ನು ಸುಂಟಿಕೊಪ್ಪದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry