ಪಶ್ಚಿಮ ಬಂಗಾಳ: ₹ 6 ಲಕ್ಷ ಮೌಲ್ಯದ ನಕಲಿ ನೋಟು ವಶ –ಮೂವರ ಬಂಧನ

7

ಪಶ್ಚಿಮ ಬಂಗಾಳ: ₹ 6 ಲಕ್ಷ ಮೌಲ್ಯದ ನಕಲಿ ನೋಟು ವಶ –ಮೂವರ ಬಂಧನ

Published:
Updated:
ಪಶ್ಚಿಮ ಬಂಗಾಳ: ₹ 6 ಲಕ್ಷ ಮೌಲ್ಯದ ನಕಲಿ ನೋಟು ವಶ –ಮೂವರ ಬಂಧನ

ಪಶ್ಚಿಮ ಬಂಗಾಳ: ಇಲ್ಲಿನ ಮುರ್ಷಿದಾಬಾದ್‌ನಲ್ಲಿ ನಕಲಿ ನೋಟು ದಂಧೆಯಲ್ಲಿ ತೊಡಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ₹6 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry