ಬುಧವಾರ, ಡಿಸೆಂಬರ್ 11, 2019
16 °C

ಹೈಕೋರ್ಟ್‌ಗೆ ನ್ಯಾಯಮೂರ್ತಿಗಳ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈಕೋರ್ಟ್‌ಗೆ ನ್ಯಾಯಮೂರ್ತಿಗಳ ನೇಮಕ

ಬೆಂಗಳೂರು: ಕೃಷ್ಣ ದೀಕ್ಷಿತ್‌ ಶ್ರೀಪಾದ, ಶಂಕರ ಗಣಪತಿ ಪಂಡಿತ್‌, ರಾಮಕೃಷ್ಣ ದೇವದಾಸ್, ಭೂತನಹೊಸೂರು ಮಲ್ಲಿಕಾರ್ಜುನ ಶ್ಯಾಮ್‌ಪ್ರಸಾದ್‌ ಹಾಗೂ ಸಿದ್ದಪ್ಪ ಸುನಿಲ್‌ ದತ್‌ ಯಾದವ್‌ ಅವರನ್ನು ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ.

‘ಈ ಐವರೂ ಬರುವ ಬುಧವಾರ (ಫೆ.14) ಅಥವಾ ಶನಿವಾರ (ಫೆ.17) ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆ ಇದೆ’ ಎಂದು ಹೈಕೋರ್ಟ್ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)