ಇಂದು ಜೆಡಿಎಸ್ ಕಾರ್ಯಕರ್ತರ ಸಮಾವೇಶ

7

ಇಂದು ಜೆಡಿಎಸ್ ಕಾರ್ಯಕರ್ತರ ಸಮಾವೇಶ

Published:
Updated:

ಬೆಂಗಳೂರು: ಜೆಡಿಎಸ್ ಕಾರ್ಯಕರ್ತರ ಸಮಾವೇಶ ಕೊಮ್ಮಘಟ್ಟ-ಕೆಂಗೇರಿ ರಸ್ತೆಯ ಸ್ಯಾಟ್‌ಲೈಟ್ ಕ್ಲಬ್ ಬಳಿ ಇದೇ 10ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುವರು ಎಂದು ಜೆಡಿಎಸ್‌ನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಟಿ.ಎನ್‌. ಜವರಾಯಿಗೌಡ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry