7

ಶಿವರಾತ್ರಿ: ಮಾಂಸ ಮಾರಾಟ ನಿಷೇಧ

Published:
Updated:

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯಲ್ಲಿ ಇದೇ 13ರಂದು ಪ್ರಾಣಿಗಳ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಪಾಲಿಕೆಯ ಜಂಟಿ ನಿರ್ದೇಶಕರು (ಪಶುಪಾಲನೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry