ಅಮಿತಾಭ್‌ಗೆ ಬೆನ್ನು ನೋವು

7

ಅಮಿತಾಭ್‌ಗೆ ಬೆನ್ನು ನೋವು

Published:
Updated:

ಮುಂಬೈ: ಬೆನ್ನುನೋವಿನ ಕಾರಣ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌, ಶುಕ್ರವಾರ ಇಲ್ಲಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು.

‘ಅವರಿಗೆ ಚಿಕಿತ್ಸೆ ನೀಡಿ ಡಿಸ್‌ಚಾರ್ಜ್‌ ಮಾಡಲಾಗಿದೆ. ಈಗ ಆರೋಗ್ಯದಿಂದ ಇದ್ದಾರೆ’ ಎಂದು ವೈದ್ಯರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry