ವಿದೇಶಿ ಹೂಡಿಕೆ ಹೆಚ್ಚಳ

7

ವಿದೇಶಿ ಹೂಡಿಕೆ ಹೆಚ್ಚಳ

Published:
Updated:

ನವದೆಹಲಿ: ಮೂರನೇ ತ್ರೈಮಾಸಿಕದಲ್ಲಿ ಕಂಪನಿಗಳ ಫಲಿತಾಂಶ ಉತ್ತಮವಾಗಿರುವ ನಿರೀಕ್ಷೆಯಿಂದ ವಿದೇಶಿ ಹೂಡಿಕೆದಾರರು ಷೇರುಪೇಟೆಯಲ್ಲಿ ಜನವರಿ ತಿಂಗಳಿನಲ್ಲಿ ₹ 22,000 ಕೋಟಿ ಹೂಡಿಕೆ ಮಾಡಿದ್ದಾರೆ.

ಡಿಸೆಂಬರ್‌ನಲ್ಲಿ ₹ 3,500 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದರು. ‘ದೀರ್ಘಾವಧಿಯ ಬಂಡವಾಳ ಗಳಿಕೆಗೆ ತೆರಿಗೆಯಿಂದದ ಅಲ್ಪಾವಧಿಗೆ ಹೂಡಿಕೆ ಪ್ರಮಾಣದಲ್ಲಿ ಇಳಿಕೆ ಕಾಣುವ ಸಾಧ್ಯತೆ ಇದೆ. ಆದರೆ, ದೀರ್ಘ ಅವಧಿಯಿಂದ ನೋಡುವುದಾದರೆ ಹೂಡಿಕೆ ಸಕಾರಾತ್ಮಕ ಮಟ್ಟದಲ್ಲಿಯೇ ಇರಲಿದೆ’ ಎಂದು ಮಾರ್ನಿಂಗ್‌ಸ್ಟಾರ್ ಇಂಡಿಯಾದ ಹಿರಿಯ ನಿರ್ವಾಹಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry