ಲಾಹೋರ್: ಸೇನಾ ಆಡಳಿತದ ವಿರುದ್ಧ ಬಲವಾದ ದನಿ ಎತ್ತಿದ್ದ ಪಾಕಿಸ್ತಾನದ ಸಾಮಾಜಿಕ ಕಾರ್ಯಕರ್ತೆ, ಮಾನವಹಕ್ಕುಗಳ ಹೋರಾಟಗಾರ್ತಿ ಆಸ್ಮಾ ಜಹಾಂಗೀರ್ (66) ಭಾನುವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮಾನವ ಹಕ್ಕುಗಳ ಪರವಾಗಿ ಕೆಲಸ ಮಾಡುತ್ತಿದ್ದ ಅವರು ಪಾಕಿಸ್ತಾನದ ಸುಪ್ರೀಂ ಕೋರ್ಟ್ನ ವಕೀಲರ ಸಂಘದ ಅಧ್ಯಕ್ಷೆಯಾಗಿ ಕೆಲಸ ಮಾಡಿದ ಮೊದಲ ಮಹಿಳೆ.

‘ಹೃದಯಾಘಾತವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ’ ಎಂದು ಹಿರಿಯ ವಕೀಲ ಆದಿಲ್ ರಾಜಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.