ಉತ್ತರಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ

7

ಉತ್ತರಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ

Published:
Updated:

ಮಿರ್ಜಾಪುರ: ಆರು ವರ್ಷದ ಬಾಲಕಿ ಮೇಲೆ 16 ವರ್ಷದ ಬಾಲಕ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರರು ತಿಳಿಸಿದ್ದಾರೆ.

‘ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯ ಗೋಸಿಪುರದ ಮನೆಯಲ್ಲಿ ಶನಿವಾರ ಬಾಲಕಿ ಒಬ್ಬಳೇ ಇದ್ದಾಗ ಅತ್ಯಾಚಾರ ನಡೆದಿದ್ದು, ಬಾಲಕನನ್ನು ಬಂಧಿಸಲಾಗಿದೆ’ ಎಂದು ಇನ್‌ಸ್ಪೆಕ್ಟರ್‌ ಎ.ಕೆ. ಸಿಂಗ್‌ ತಿಳಿಸಿದ್ದಾರೆ.

‘ಹೊರಗೆ ಹೋಗಿದ್ದ ಪೋಷಕರು ಮನೆಗೆ ಮರಳಿದ ನಂತರ ಬಾಲಕಿ ಈ ವಿಷಯವನ್ನು ಹೇಳಿದ್ದು, ತಕ್ಷಣವೇ ದೂರು ನೀಡಿದ್ದಾರೆ’ ಎಂದು ಸಿಂಗ್‌ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry