ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ

7

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ

Published:
Updated:
ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಸಾಹಿತಿ ಚಂದ್ರಶೇಖರ ಕಂಬಾರ ಅವರು ಆಯ್ಕೆಯಾಗಿದ್ದಾರೆ.

ನವದೆಹಲಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚಲಾವಣೆಯಾದ ಒಟ್ಟು 89 ಮತಗಳಲ್ಲಿ ಕಂಬಾರರು 56 ಮತ ಗಳಿಸಿದರು.

ಅಧ್ಯಕ್ಷ ಗಾದಿಯ ಸ್ಪರ್ಧೆಯಲ್ಲಿದ್ದ ಒರಿಯಾ ಸಾಹಿತಿ ಪ್ರತಿಭಾ ರಾಯ್‌ ಅವರಿಗೆ 29 ಮತ ಹಾಗೂ ಮಹಾರಾಷ್ಟ್ರದ ಸಾಹಿತಿ ಬಾಲಚಂದ್ರ ನೆಮಾಡೆ ಅವರಿಗೆ 4 ಮತಗಳು ಬಿದ್ದವು.

ಉಪಾಧ್ಯಕ್ಷರಾಗಿ ಮಾಧವ ಕೌಶಿಕ್‌ ಆಯ್ಕೆಯಾಗಿದ್ದಾರೆ. ಚುನಾಯಿತರ ಆಡಳಿತ ಅವಧಿ ಐದು ವರ್ಷಗಳಾಗಿರುತ್ತದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry