ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಂ ಧಾರ್ಮಿಕಯಾತ್ರೆ ವೇಳೆ ನಡೆಯುವ ಲೈಂಗಿಕ ದೌರ್ಜ್ಯನ ವಿರುದ್ಧ ದನಿ ಎತ್ತಿದ ಮುಸ್ಲಿಂ ಮಹಿಳೆಯರು

ಮೊದಲು ದನಿ ಎತ್ತಿದ ಪತ್ರಕರ್ತೆ ಮೋನಾ ಎಲ್ಟಹಾವಿ
Last Updated 12 ಫೆಬ್ರುವರಿ 2018, 9:45 IST
ಅಕ್ಷರ ಗಾತ್ರ

ನವದೆಹಲಿ: ಜಗತ್ತಿನಾದ್ಯಂತ ಹಲವು ಮುಸ್ಲಿಂ ಮಹಿಳೆಯರು ಹಜ್ ಯಾತ್ರೆ, ಮೆಕ್ಕಾ ಹಾಗೂ ಇನ್ನಿತರ ಮುಸ್ಲಿಂ ಧರ್ಮಕೇಂದ್ರಗಳಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜ್ಯನದ ವಿರುದ್ಧ ದನಿ ಎತ್ತಿದ್ದಾರೆ.

ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಮುಸ್ಲಿಂ ಮಹಿಳೆಯರು ಬಳಸಿದ  #Mosquemetoo ಎಂಬ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ.

ಈ ಹ್ಯಾಶ್ ಟ್ಯಾಗ್ ಬಳಸಿ ಸಾಕಷ್ಟು ಮುಸ್ಲಿಂ ಮಹಿಳೆಯರು  ಮೆಕ್ಕಾ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ತಮ್ಮ ಮೇಲೆ ನಡೆದಿರುವ ಲೈಂಗಿಕತೆ ದೌರ್ಜನ್ಯದ ಕುರಿತು ವಿವರಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮೊದಲು ದನಿ ಎತ್ತಿದವರು ಈಜಿಪ್ಟಿಯನ್ – ಅಮೆರಿಕನ್ ಮಹಿಳಾವಾದಿ ಮತ್ತು ಪತ್ರಕರ್ತೆ ಮೋನಾ ಎಲ್ಟಹಾವಿ. ಇವರು 15 ವರ್ಷದಲ್ಲಿ ಹಜ್ ಯಾತ್ರೆ ವೇಳೆ ನನ್ನ ಮೇಲೆ ಲೈಂಗಿಕ ಶೋಷಣೆ ನಡೆದಿತ್ತು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT