ಅಕ್ಟೋಬರ್‌ 12ರಿಂದ ಅಂತರರಾಷ್ಟ್ರೀಯ ಪುಸ್ತಕ ಮೇಳ

7

ಅಕ್ಟೋಬರ್‌ 12ರಿಂದ ಅಂತರರಾಷ್ಟ್ರೀಯ ಪುಸ್ತಕ ಮೇಳ

Published:
Updated:

ಬೆಂಗಳೂರು: ಬೆಂಗಳೂರು ಪುಸ್ತಕ ಮಾರಾಟ ಹಾಗೂ ಪ್ರಕಾಶಕರ ಸಂಘದ ವತಿಯಿಂದ ಅಂತರರಾಷ್ಟ್ರೀಯ ಪುಸ್ತಕ ಮೇಳ ಅರಮನೆ ಮೈದಾನದಲ್ಲಿ ಅಕ್ಟೋಬರ್‌ 12ರಿಂದ 21ರವರೆಗೆ ನಡೆಯಲಿದೆ.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎ.ಎನ್‌.ರಾಮಚಂದ್ರ, ‘ಕನ್ನಡ ಪುಸ್ತಕಗಳ 100 ಮಳಿಗೆಗಳು ಇರಲಿದ್ದು, ವಿಶೇಷ ರಿಯಾಯಿತಿ ಕೊಡುತ್ತೇವೆ. ಆಂಗ್ಲ ಮತ್ತು ಕನ್ನಡ ಭಾಷೆಯ ಎಲ್ಲ ಪ್ರಕಾರಗಳ ಪುಸ್ತಕಗಳು ಲಭ್ಯ’ ಎಂದರು.

‘ವೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆ, ವಿಚಾರ ಸಂಕಿರಣ, ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry