ಸರ್ವೋದಯ ಪಕ್ಷದ ಶಾಸಕರಾದ ಹಿರಿಯ ರೈತ ಹೋರಾಟಗಾರ ಕೆ.ಎಸ್.ಪುಟ್ಟಣ್ಣಯ್ಯ ಅವರ ಸಾವಿನ ಸುದ್ದಿ ದಿಗ್ಭ್ರಮೆ ಉಂಟು ಮಾಡಿದೆ. ರೈತ ಚಳುವಳಿ ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ. ಬಹುಕಾಲದ ಸ್ನೇಹಿತನ ಅಗಲಿಕೆ ನನಗೆ ಅತೀವ ದು:ಖವನ್ನುಂಟು ಮಾಡಿದೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. pic.twitter.com/wXlHJ433sL