ಪ್ಯಾಲೆಸ್ಟೀನ್‌ ಮೇಲೆ ಇಸ್ರೇಲ್‌ ದಾಳಿ

7

ಪ್ಯಾಲೆಸ್ಟೀನ್‌ ಮೇಲೆ ಇಸ್ರೇಲ್‌ ದಾಳಿ

Published:
Updated:

 ಗಾಜಾ (ಎಎಫ್‌ಪಿ): ಹಮಾಸ್‌ ಉಗ್ರರನ್ನು ಗುರಿಯಾಗಿಸಿಕೊಂಡು ಗಾಜಾಪಟ್ಟಿಯ ಮೇಲೆ ಇಸ್ರೇಲ್‌ ದಾಳಿ ನಡೆಸಿದೆ. ಇಸ್ರೇಲ್‌ ಮೇಲೆ ಪ್ಯಾಲೆಸ್ಟೀನ್‌ ರಾಕೆಟ್‌ ದಾಳಿ ನಡೆಸಿದ ನಂತರ ಈ ದಾಳಿ ನಡೆದಿದೆ ಎಂದು ಪ್ಯಾಲೆಸ್ಟೀನ್‌ನ ಭದ್ರತಾ ಪಡೆ ತಿಳಿಸಿದೆ.

‘ದಕ್ಷಿಣ ಗಾಜಾಪಟ್ಟಿಯ ನೆಲದಡಿಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ನ ಯುದ್ಧ ವಿಮಾನಗಳು ದಾಳಿ ನಡೆಸಿವೆ. ಆದರೆ, ಯಾವುದೇ ರೀತಿಯ ಸಾವು–ನೋವು ಸಂಭವಿಸಿಲ್ಲ’ ಎಂದೂ ಅವು ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry