ಬೆಂಗಳೂರು: ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಆರೋಪದ ಸಂಬಂಧ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಮಂಗಳವಾರ ಆದೇಶಿಸಿದ್ದಾರೆ.
I have instructed our Bengaluru District North District Congress Committee (DCC) to immediately suspend Narayanswamy.