28ರಂದು ಬಿಜೆಪಿ ಸಿಎಂ, ಡಿಸಿಎಂಗಳ ಸಭೆ

7

28ರಂದು ಬಿಜೆಪಿ ಸಿಎಂ, ಡಿಸಿಎಂಗಳ ಸಭೆ

Published:
Updated:

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಪಕ್ಷದ ಎಲ್ಲ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಜೊತೆ ಇದೇ 28ರಂದು ಸಭೆ ನಡೆಸಲಿದ್ದಾರೆ.

ಸಾರ್ವಜನಿಕ ಕ್ಷೇಮಾಭಿವೃದ್ಧಿ ಯೋಜನೆಯ ಕುರಿತು ಚರ್ಚಿಸಲು ಈ ಸಭೆ ನಡೆಯಲಿದೆ. ಈ ಬಾರಿಯ ಬಜೆಟ್‌ನಲ್ಲಿ ಆರೋಗ್ಯ ವಿಮೆಗಾಗಿ ₹10ಕೋಟಿ ಮೀಸಲು ಇಡಲಾಗಿದೆ. ಇದರ ಬಗ್ಗೆ ಸಭೆಯಲ್ಲಿ ಪರಿಶೀಲನೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry