ಗುವಾಹಟಿ: ಅಸ್ಸಾಂ ರಾಜ್ಯದ ಪ್ರವಾಸೋದ್ಯಮದ ಪ್ರಚಾರ ರಾಯಭಾರಿ ಪ್ರಿಯಾಂಕಾ ಚೋಪ್ರಾ ಅವರ ಚಿತ್ರವನ್ನು ಕ್ಯಾಲೆಂಡರ್‌ನಲ್ಲಿ ಪ್ರಕಟಿಸಿರುವುದಕ್ಕೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸ್ಸಾಂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಎಟಿಡಿಸಿ) ತನ್ನ ವಾರ್ಷಿಕ ಕ್ಯಾಲೆಂಡರ್‌ನಲ್ಲಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರ ಚಿತ್ರವನ್ನು ಪ್ರಕಟಿಸಿದೆ.

‘ಪ್ರಿಯಾಂಕಾ ಅಸ್ಸಾಂ ಸಾಂಪ್ರದಾಯಿಕ ಉಡುಪು ಧರಿಸದೇ ಫ್ರಾಕ್ ಧರಿಸಿರುವುದು ಸೂಕ್ತವಲ್ಲ’ ಎಂದು ಕಾಂಗ್ರೆಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.