ಬುಧವಾರ, ಡಿಸೆಂಬರ್ 11, 2019
26 °C

ಉತ್ತರಪ್ರದೇಶ: ರಸ್ತೆ ಅಪಘಾತದಲ್ಲಿ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್ ಸೇರಿ ನಾಲ್ವರ ಸಾವು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಉತ್ತರಪ್ರದೇಶ: ರಸ್ತೆ ಅಪಘಾತದಲ್ಲಿ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್ ಸೇರಿ ನಾಲ್ವರ ಸಾವು

ನೂರ್ಪುರ: ಉತ್ತರ ಪ್ರದೇಶದ ಸೀತಾಪುರದ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್(41) ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಲೋಕೇಂದ್ರ ಸಿಂಗ್‌, ಇಬ್ಬರು ಭದ್ರತಾ ಸಿಬ್ಬಂದಿ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಲೋಕೇಂದ್ರ ಸಿಂಗ್‌ ಉತ್ತರಪ್ರದೇಶದ ನೂರ್ಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ.

ಪ್ರತಿಕ್ರಿಯಿಸಿ (+)