ಸೋಮವಾರ, ಜೂನ್ 1, 2020
27 °C

ಚಳ್ಳಕೆರೆಯಲ್ಲಿ ಡಿಆರ್‌ಡಿಒ ಡ್ರೋನ್ ಪತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆಯಲ್ಲಿ ಡಿಆರ್‌ಡಿಒ ಡ್ರೋನ್ ಪತನ

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಘಟಕದ ಸುತ್ತ ಹಾರಾಟ ನಡೆಸುತ್ತಿದ್ದ ಡ್ರೊನ್ ಪತನವಾಗಿದೆ.

ತಾ‌ಲ್ಲೂಕಿನ ಹೊರಭಾಗದ ದೊರೆಮಂದಲಹಟ್ಟಿ ಗ್ರಾಮದ ಬಂಗಾರಪ್ಪ ಎನ್ನುವವರ ತೋಟದಲ್ಲಿ ಡ್ರೋನ್ ಬಿದ್ದಿದೆ. ಡಿಆರ್‌ಡಿಒ ಘಟಕದ ಸುತ್ತ ನಿಗಾವಹಿಸಲು ಈ ಡ್ರೋನ್ ಕ್ಯಾಮರಾ ಬಳಸಲಾಗಿತ್ತು. ನಾಯಕನಹಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.