ಶುಕ್ರವಾರ, ಡಿಸೆಂಬರ್ 6, 2019
25 °C

ಗಡಿಯಲ್ಲಿ ಪಾಕ್‌ ಹೆಲಿಕಾಪ್ಟರ್‌ ಹಾರಾಟ

ಪಿಟಿಐ Updated:

ಅಕ್ಷರ ಗಾತ್ರ : | |

ಗಡಿಯಲ್ಲಿ ಪಾಕ್‌ ಹೆಲಿಕಾಪ್ಟರ್‌ ಹಾರಾಟ

ನವದೆಹಲಿ: ಜಮ್ಮು ಕಾಶ್ಮೀರದ ಪೂಂಚ್‌ ವಲಯದ ಪಾಕಿಸ್ತಾನ ಆಕ್ರಮಿತ ಪ್ರದೇಶದ ಗಡಿ ನಿಯಂತ್ರಣ ರೇಖೆಯ 300 ಮೀಟರ್‌ ವ್ಯಾಪ್ತಿಯಲ್ಲಿ ಪಾಕಿಸ್ತಾನದ ಸೇನಾ ಹೆಲಿಕಾಪ್ಟರ್‌ ಹಾರಾಟ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ 9.45ರಿಂದ 10ರ ಸುಮಾರಿಗೆ ಹೆಲಿಕಾಪ್ಟರ್‌ ಹಾರಾಟ ನಡೆಸಿದೆ. ‘ಇದು ಒಪ್ಪಂದದ ಉಲ್ಲಂಘನೆಯಾಗಿದೆ. ಈ ವಿಷಯವನ್ನು ಪಾಕಿಸ್ತಾನದ ಗಮನಕ್ಕೆ ತರಲಾಗುವುದು’ ಎಂದು ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)