ಶುಕ್ರವಾರ, ಡಿಸೆಂಬರ್ 6, 2019
25 °C

ಕೆನರಾ ಬ್ಯಾಂಕ್‌:

Published:
Updated:
ಕೆನರಾ ಬ್ಯಾಂಕ್‌:

ಬೆಂಗಳೂರು: ಕೆನರಾ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ದೇಬಶೀಷ್‌ ಮುಖರ್ಜಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು 1994ರಲ್ಲಿ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು.

ಪ್ರತಿಕ್ರಿಯಿಸಿ (+)