ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಬೆಂಕಿ ಅವಘಡ

7

ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಬೆಂಕಿ ಅವಘಡ

Published:
Updated:
ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಬೆಂಕಿ ಅವಘಡ

ರಾಮನಗರ: ಬಿಡದಿಯಲ್ಲಿರುವ ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಗುರುವಾರ ನಸುಕಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಮುಂಜಾನೆ ಮೂರು ಗಂಟೆ ಸುಮಾರಿಗೆ ಶಾರ್ಟ್‌ ಸರ್ಕಿಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಮ್ಯೂಸಿಯಂನಲ್ಲಿನ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ.

ಬಿಗ್ ಬಾಸ್ ಕಾರ್ಯಕ್ರಮದ ಸೆಟ್‌ನ ಒಂದು ಭಾಗವೂ ಸುಟ್ಟು ಹೋಗಿದೆ. ಏಳು ಅಗ್ನಿಶಾಮಕ ವಾಹನಗಳ ಮೂಲಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಸದ್ಯಕ್ಕೆ ಮಾಧ್ಯಮದವರು ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry