ಮುಂಬೈ ರೈಲು ನಿಲ್ದಾಣದಲ್ಲಿ ಯುವತಿಗೆ ಕಿರುಕುಳ: ಆರೋಪಿ ಬಂಧನ

7

ಮುಂಬೈ ರೈಲು ನಿಲ್ದಾಣದಲ್ಲಿ ಯುವತಿಗೆ ಕಿರುಕುಳ: ಆರೋಪಿ ಬಂಧನ

Published:
Updated:
ಮುಂಬೈ ರೈಲು ನಿಲ್ದಾಣದಲ್ಲಿ ಯುವತಿಗೆ ಕಿರುಕುಳ: ಆರೋಪಿ ಬಂಧನ

ಮಹಾರಾಷ್ಟ್ರ: ಮುಂಬೈನ ತುರ್ಬೆ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಯುವತಿಯೊಬ್ಬರಿಗೆ ಕಿರುಕುಳ ನೀಡಿರುವ ಘಟನೆ ಗುರುವಾರ ನಡೆದಿದೆ.

ಯುವತಿ ನಡೆದು ಹೋಗುತ್ತಿದ್ದ ವೇಳೆ ಹಿಂಬಾಳಿಸಿ ಬಂದ ವ್ಯಕ್ತಿಯೊಬ್ಬ ಆಕೆಯನ್ನು ತಬ್ಬಿಕೊಳ್ಳಲು ಯತ್ನಿಸಿದ ದೃಶಗಳು ನಿಲ್ದಾಣದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ.

ಪ್ರಕರಣದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಆರೋಪಿಯುನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry