ಹಿರಿಯ ಸಾಹಿತಿ ವಿಜಯಾ ದಬ್ಬೆ ನಿಧನ

7

ಹಿರಿಯ ಸಾಹಿತಿ ವಿಜಯಾ ದಬ್ಬೆ ನಿಧನ

Published:
Updated:
ಹಿರಿಯ ಸಾಹಿತಿ ವಿಜಯಾ ದಬ್ಬೆ ನಿಧನ

ಬೆಂಗಳೂರು: ಹಿರಿಯ ಸಾಹಿತಿ, ಅತಿಮಬ್ಬೆ ಪ್ರಶಸ್ತಿ ಪುರಸ್ಕೃತರಾದ ವಿಜಯಾ ದಬ್ಬೆ ಶುಕ್ರವಾರ ಸಂಜೆ ನಿಧನರಾದರು.

ಹಾಸನ ಜಿಲ್ಲೆಯ ಬೇಲೂರಿನ ದಬ್ಬೆಯಲ್ಲಿ  1951 ಜೂನ್ 1 ರಂದು ಜನಿಸಿದ ವಿಜಯಾ ದಬ್ಬೆಯವರು ರಾಜ್ಯದ ಪ್ರಮುಖ ಮಹಿಳಾ ಸಾಹಿತಿಗಳಲ್ಲಿ ಒಬ್ಬರಾಗಿದ್ದರು. ಇವರು 12ಕ್ಕೂ ಹೆಚ್ಚು ಕೃತಿಗಳನ್ನು ಹಾಗು 60ಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry