ವಿಕ್ರಮ್‌ ಕೊಠಾರಿ ಸಿಬಿಐ ವಶಕ್ಕೆ

7

ವಿಕ್ರಮ್‌ ಕೊಠಾರಿ ಸಿಬಿಐ ವಶಕ್ಕೆ

Published:
Updated:

ನವದೆಹಲಿ : ಏಳು ಬ್ಯಾಂಕುಗಳಿಗೆ ₹3,695 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿರುವ ರೊಟೊಮ್ಯಾಕ್‌ ಪೆನ್‌ ಕಂಪನಿಯ ಪ್ರವರ್ತಕ ವಿಕ್ರಮ್‌ ಕೊಠಾರಿ ಮತ್ತು ಮಗ ರಾಹುಲ್‌ ಅವರನ್ನು ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ.

ಸಿಬಿಐ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಶುಕ್ರವಾರ ಹೆಚ್ಚುವರಿ ಮುಖ್ಯ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಎರಡು ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ಇದನ್ನು ನ್ಯಾಯಾಧೀಶರು ಮಾನ್ಯ ಮಾಡಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry