ಸಿದ್ದಲಿಂಗಯ್ಯಗೆ ಕರ್ನಾಟಕ ಚೂಡಾಮಣಿ ಪ್ರಶಸ್ತಿ

7

ಸಿದ್ದಲಿಂಗಯ್ಯಗೆ ಕರ್ನಾಟಕ ಚೂಡಾಮಣಿ ಪ್ರಶಸ್ತಿ

Published:
Updated:
ಸಿದ್ದಲಿಂಗಯ್ಯಗೆ ಕರ್ನಾಟಕ ಚೂಡಾಮಣಿ ಪ್ರಶಸ್ತಿ

ಬೆಂಗಳೂರು: ನಾಡು–ನುಡಿಯ ಏಳಿಗೆಗೆ ಶ್ರಮಿಸಿದವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿ ನೀಡುವ ‘ಕರ್ನಾಟಕ ಚೂಡಾಮಣಿ ಪ್ರಶಸ್ತಿ’ಗೆ ಕವಿ ಸಿದ್ದಲಿಂಗಯ್ಯ ಭಾಜನರಾಗಿದ್ದಾರೆ.

₹ 10,000 ನಗದು ಪುರಸ್ಕಾರವನ್ನು ಈ ಪ್ರಶಸ್ತಿ ಒಳಗೊಂಡಿದ್ದು, ಮಂಡ್ಯದ ಗಾಂಧಿ ಭವನದಲ್ಲಿ ಮಾ. 25ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry