ಬುಧವಾರ, ಡಿಸೆಂಬರ್ 11, 2019
16 °C

ವಿಶ್ವದರ್ಜೆಯ ಪ್ರವಾಸಿ ತಾಣಗಳಾಗಿ ಧಾರ್ಮಿಕ ಸ್ಥಳಗಳ ಅಭಿವೃದ್ಧಿ: ಯೋಗಿ ಆದಿತ್ಯನಾಥ್

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ವಿಶ್ವದರ್ಜೆಯ ಪ್ರವಾಸಿ ತಾಣಗಳಾಗಿ ಧಾರ್ಮಿಕ ಸ್ಥಳಗಳ ಅಭಿವೃದ್ಧಿ: ಯೋಗಿ ಆದಿತ್ಯನಾಥ್

ಮಥುರಾ: ನಮ್ಮ ಧಾರ್ಮಿಕ ಸ್ಥಳಗಳನ್ನು ವಿಶ್ವದರ್ಜೆಯ ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಹೇಳಿದ್ದಾರೆ.

ಮಥುರಾದಲ್ಲಿನ ಕೃಷ್ಣ ಜನ್ಮಭೂಮಿಗೆ ಶನಿವಾರ ಭೇಟಿ ನೀಡಿದ ವೇಳೆ ಸುದ್ದಿಗಾರರ ಜತೆ ಅವರು ಮಾತನಾಡಿದ್ದಾರೆ.

ಈ ವೇಳೆ ಆದಿತ್ಯನಾಥ್‌, ರಾಧೆ–ಕೃಷ್ಣರ ಮೂರ್ತಿ ಸೇರಿದಂತೆ ಮಂದಿರದಲ್ಲಿನ ದೇವರುಗಳಿಗೆ ಪೂಜೆ ಸಲ್ಲಿಸಿದರು.

ಸಿಎಂ ಖಟ್ಟರ್‌ ಭೇಟಿ
ಇದೇ ವೇಳೆ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಅವರು ಯೋಗಿ ಆದಿತ್ಯನಾಥ್‌ ಅವರನ್ನು ಮಥುರಾದಲ್ಲಿ ಭೇಟಿ ಮಾಡಿದ್ದಾರೆ.

ಪ್ರತಿಕ್ರಿಯಿಸಿ (+)