ರಾಜಸ್ಥಾನ ರಾಯಲ್ಸ್‌ಗೆ ಸ್ಮಿತ್‌ ನಾಯಕ

7

ರಾಜಸ್ಥಾನ ರಾಯಲ್ಸ್‌ಗೆ ಸ್ಮಿತ್‌ ನಾಯಕ

Published:
Updated:

ನವದೆಹಲಿ: ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್‌ ಸ್ಮಿತ್‌, 11ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಕ್ರಿಕೆಟ್‌ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್‌ ತಂಡವನ್ನು ಮುನ್ನಡೆಸಲಿದ್ದಾರೆ.

ರಾಜಸ್ಥಾನ ಫ್ರಾಂಚೈಸ್‌, ಶನಿವಾರ ಸ್ಮಿತ್‌ ಅವರನ್ನು ನಾಯಕನನ್ನಾಗಿ ನೇಮಿಸಿದೆ. ಆಸ್ಟ್ರೇಲಿಯಾ ತಂಡದ ಶೇನ್‌ ವಾರ್ನ್‌, ತಂಡದ ಸಲಹೆಗಾರರಾಗಿದ್ದಾರೆ.

11ನೇ ಆವೃತ್ತಿಯ ಐಪಿಎಲ್‌, ಏಪ್ರಿಲ್‌ 7ರಿಂದ ಮೇ 27ರವರೆಗೆ ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry