ಬ್ಯಾಡ್ಮಿಂಟನ್‌: ಫೈನಲ್‌ಗೆ ಕಶ್ಯಪ್‌

7

ಬ್ಯಾಡ್ಮಿಂಟನ್‌: ಫೈನಲ್‌ಗೆ ಕಶ್ಯಪ್‌

Published:
Updated:

ಬಾಸೆಲ್‌/ವಿಯೆನ್ನಾ: ಭಾರತದ ಪರುಪಳ್ಳಿ ಕಶ್ಯಪ್ ಹಾಗೂ ಸಮೀರ್ ವರ್ಮಾ ಅವರು ಪ್ರತ್ಯೇಕ ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಶನಿವಾರ ಮಿಂಚಿದ್ದಾರೆ.

ವಿಯೆನ್ನಾದಲ್ಲಿ ನಡೆಯುತ್ತಿರುವ ಆಸ್ಟ್ರಿಯನ್ ಓಪನ್ ಅಂತರರಾಷ್ಟ್ರೀಯ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕಶ್ಯಪ್‌ 21–17, 21–19ರಲ್ಲಿ ಡೆನ್ಮಾರ್ಕ್‌ನ ವಿಕ್ಟರ್‌ ಸ್ವೆಂಡ್ಸೆನ್‌ ಅವರನ್ನು ಮಣಿಸುವ ಮೂಲಕ ಫೈನಲ್ ಪ್ರವೇಶಿಸಿದ್ದಾರೆ. ಮುಂದಿನ ಪಂದ್ಯದಲ್ಲಿ ಅವರು ಐದನೇ ಶ್ರೇಯಾಂಕದ ರಾಲ್ ಮಸ್ಟ್ ಎದುರು ಆಡಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry