ಕಲಬುರ್ಗಿ: ಅಮಿತ್ ಶಾ ಭೇಟಿ ವಿರೋಧಿಸಿ ಪ್ರತಿಭಟನೆ

7

ಕಲಬುರ್ಗಿ: ಅಮಿತ್ ಶಾ ಭೇಟಿ ವಿರೋಧಿಸಿ ಪ್ರತಿಭಟನೆ

Published:
Updated:
ಕಲಬುರ್ಗಿ: ಅಮಿತ್ ಶಾ ಭೇಟಿ ವಿರೋಧಿಸಿ ಪ್ರತಿಭಟನೆ

ಕಲಬುರ್ಗಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕಲಬುರ್ಗಿಗೆ ಭೇಟಿ ನೀಡುವ ಮೂಲಕ ಕಲ್ಯಾಣ ನಾಡಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ಮಾಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಅಮಿತ್ ಶಾ ಅವರ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry