ಚಿಕ್ಕೋಡಿ ಜಿಲ್ಲಾ ರಚನೆಗೆ ಹೋರಾಟ: ಉಪವಾಸ ಸತ್ಯಾಗ್ರಹ ನಿರತ ಎಸ್‌.ವೈ.ಅಂಜಿ ಅಸ್ವಸ್ಥ

7

ಚಿಕ್ಕೋಡಿ ಜಿಲ್ಲಾ ರಚನೆಗೆ ಹೋರಾಟ: ಉಪವಾಸ ಸತ್ಯಾಗ್ರಹ ನಿರತ ಎಸ್‌.ವೈ.ಅಂಜಿ ಅಸ್ವಸ್ಥ

Published:
Updated:
ಚಿಕ್ಕೋಡಿ ಜಿಲ್ಲಾ ರಚನೆಗೆ ಹೋರಾಟ: ಉಪವಾಸ ಸತ್ಯಾಗ್ರಹ ನಿರತ ಎಸ್‌.ವೈ.ಅಂಜಿ ಅಸ್ವಸ್ಥ

ಬೆಳಗಾವಿ: ಚಿಕ್ಕೋಡಿ ಜಿಲ್ಲಾ ರಚನೆಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಉಪವಾಸ ನಿರತವಾಗಿದ್ದ ಮುಖಂಡ ಎಸ್‌.ವೈ. ಅಂಜಿ ಅವರು ಭಾನುವಾರ ಅಸ್ವಸ್ಥರಾಗಿದ್ದಾರೆ.

ಅವರಿಗೆ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಸ್.ವೈ. ಹಂಜಿ ಅವರು ಸಾಹಿತಿಯೂ ಹೌದು.

ಚಿಕ್ಕೋಡಿಯನ್ನು ಜಿಲ್ಲಾ ಕೇಂದ್ರ ಮಾಡಬೇಕು ಎಂದು ಆಗ್ರಹಿಸಿ ಅಲ್ಲಿ ನಡೆಯುತ್ತಿರುವ ಹೋರಾಟ 21ನೇ ದಿನಕ್ಕೆ ಕಾಲಿಟ್ಟಿದೆ. ಸರದಿ ಉಪವಾಸ ಸತ್ಯಾಗ್ರಹ 6ನೇ ದಿನಕ್ಕೆ ಕಾಲಿಟ್ಟಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry