ಪ್ರಜ್ವಲ್‌ ರೇವಣ್ಣಗೆ ಟಿಕೆಟ್ ಒತ್ತಾಯ

7

ಪ್ರಜ್ವಲ್‌ ರೇವಣ್ಣಗೆ ಟಿಕೆಟ್ ಒತ್ತಾಯ

Published:
Updated:

ಬೆಂಗಳೂರು: ರಾಜರಾಜೇಶ್ವರಿ ನಗರ (ಆರ್‌.ಆರ್‌.ನಗರ) ವಿಧಾನಸಭಾ ಕ್ಷೇತ್ರದಲ್ಲಿ ಪ್ರಜ್ವಲ್‌ ರೇವಣ್ಣಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ಭಾನುವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರ ನಿವಾಸದ ಮುಂದೆ ಧರಣಿ ನಡೆಸಿದರು.

ಪ್ರತಿಭಟನಾನಿರತ ಕಾರ್ಯಕರ್ತರ ಜತೆ ಮಾತನಾಡಿದ ದೇವೇಗೌಡ, ಪ್ರಜ್ವಲ್‌ಗೆ ಟಿಕೆಟ್‌ ನೀಡಬೇಕು ಎಂಬ ಒತ್ತಡ ಇದೆ. ಈ ಬಗ್ಗೆ ಅಂತಿಮವಾಗಿ ಪಕ್ಷವೇ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸಮಾಧಾನಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry