ಮೇಘಾಲಯ: ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆ

7

ಮೇಘಾಲಯ: ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆ

Published:
Updated:
ಮೇಘಾಲಯ: ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆ

ನವದೆಹಲಿ: ಈಶಾನ್ಯ ಭಾರತದ ಮೇಘಾಲಯದಲ್ಲಿ ಫೆ.27 (ಮಂಗಳವಾರ) ವಿಧಾನ­ಸಭೆಯ ಮೊದಲ ಹಂತದ ಮತದಾನ ನಡೆಯಲಿದೆ.

ಚುನಾವಣೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ಮತದಾನದ ಮುನ್ನಾದಿನವಾದ ಸೋಮವಾರ ಪೂರ್ವ ಸಿದ್ಧತೆ ನಡೆಸಿದರು. ಅಹಿತಕಾರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಮಾರ್ಚ್ 3ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ...

ತ್ರಿಪುರ, ನಾಗಾಲ್ಯಾಂಡ್‌, ಮೇಘಾಲಯ ರಾಜ್ಯಗಳಲ್ಲಿ ಫೆ. 18, 27ರಂದು ವಿಧಾನಸಭೆ ಚುನಾವಣೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry