ಗಣಪತಿ ಆತ್ಮಹತ್ಯೆ ಪ್ರಕರಣ: ಗೃಹ ಸಚಿವರಿಗೆ ವರದಿ ಸಲ್ಲಿಕೆ

7

ಗಣಪತಿ ಆತ್ಮಹತ್ಯೆ ಪ್ರಕರಣ: ಗೃಹ ಸಚಿವರಿಗೆ ವರದಿ ಸಲ್ಲಿಕೆ

Published:
Updated:
ಗಣಪತಿ ಆತ್ಮಹತ್ಯೆ ಪ್ರಕರಣ: ಗೃಹ ಸಚಿವರಿಗೆ ವರದಿ ಸಲ್ಲಿಕೆ

ಬೆಂಗಳೂರು: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಲು ರಚಿಸಿದ್ದ ನ್ಯಾ. ಕೆ.ಎನ್. ಕೇಶವನಾರಾಯಣ ಅವರ ನೇತೃತ್ವದ ಆಯೋಗ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸೋಮವಾರ ವರದಿ ಸಲ್ಲಿಸಿದೆ.

320 ಪುಟಗಳ ವರದಿಯಲ್ಲಿ 48 ಸಾಕ್ಷಿಗಳು ಹಾಗೂ ಇಬ್ಬರು ತನಿಖಾಧಿಕಾರಿಗಳ ವಿಚಾರಣೆ ನಡೆಸಿರುವ ಮಾಹಿತಿಯನ್ನು ಒಳಗೊಂಡಿದೆ.

ಇದನ್ನೂ ಓದಿ...

ಗಣಪತಿ ಆತ್ಮಹತ್ಯೆ ಪ್ರಕರಣ: 26ಕ್ಕೆ ವರದಿ ಸಲ್ಲಿಕೆ

ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್‌ ಬೆಂಬಲಕ್ಕೆ ನಿಂತ ಕಾಂಗ್ರೆಸ್ ನಾಯಕರು

ಗಣಪತಿ ಆತ್ಮಹತ್ಯೆ ಪ್ರಕರಣ: ಖಾಸಗಿ ದೂರಿಗೆ ಹೊಸ ತಿರುವು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry