ಐಪಿಎಲ್‌: ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡಕ್ಕೆ ಆರ್‌.ಅಶ್ವಿನ್‌ ನಾಯಕ

7

ಐಪಿಎಲ್‌: ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡಕ್ಕೆ ಆರ್‌.ಅಶ್ವಿನ್‌ ನಾಯಕ

Published:
Updated:
ಐಪಿಎಲ್‌: ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡಕ್ಕೆ ಆರ್‌.ಅಶ್ವಿನ್‌ ನಾಯಕ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ–20 ಕ್ರಿಕೆಟ್‌ ಟೂರ್ನಿಯ 11ನೇ ಆವೃತ್ತಿಯಲ್ಲಿ ಸ್ಪಿನ್ನರ್‌ ಆರ್‌.ಅಶ್ವಿನ್‌ ಅವರು ಕಿಂಗ್ಸ್‌ ಇಲೆವೆನ್ ಪಂಜಾಬ್‌ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು ಕಿಂಗ್ಸ್‌ ಟ್ವಿಟರ್‌ನಲ್ಲಿ ಸ್ಪಷ್ಟಪಡಿಸಿದೆ.

ಇತ್ತೀಚಿಗೆ ಬೆಂಗಳೂರಿನಲ್ಲಿ ಎರಡು ದಿನ ನಡೆದ ಹರಾಜು ಪ್ರಕ್ರಿಯೆಯಲ್ಲಿ ಆರ್‌. ಅಶ್ವಿನ್‌ ಅವರನ್ನು ಕಿಂಗ್ಸ್‌ ಇಲೆವನ್‌ ಪಂಜಾಬ್‌ ತಂಡ ₹7.6 ಕೋಟಿಗೆ ಖರೀದಿಸಿತ್ತು.

ಇದನ್ನೂ ಓದಿ...

ಐಪಿಎಲ್‌ ಹರಾಜು: ಯಾರು ಯಾವ ತಂಡಕ್ಕೆ? ಹರಾಜಾಗದ ಆಟಗಾರರು ಯಾರು?

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry