ಕ್ರೀಡಾಕೂಟ: ಸಾಂದರ್ಭಿಕ ರಜೆ

7

ಕ್ರೀಡಾಕೂಟ: ಸಾಂದರ್ಭಿಕ ರಜೆ

Published:
Updated:

ಬೆಂಗಳೂರು: ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದೇ 27 ರಂದು (ಮಂಗಳವಾರ) ಏರ್ಪಡಿಸಿರುವ ಕ್ರೀಡಾಕೂಟದಲ್ಲಿ ಭಾಗವಹಿಸುವ ಮಹಿಳಾ ನೌಕರರಿಗೆ ಸರ್ಕಾರ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿದೆ.

ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವುದಕ್ಕೆ ಪ್ರಮಾಣ ಪತ್ರ ಸಲ್ಲಿಸಿ ರಜೆ ಪಡೆದುಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry